ಸಮಾಜ ಸೇವಕ ಕೆ.ಎಸ್.ಮಂಜೇಗೌಡ, ತಾಲೂಕು ಪಂಚಾಯಿತಿ ಸದಸ್ಯ ನಟರಾಜ್ ನಾಕಲಗೋಡು ಮಾತನಾಡಿದರು. ಹಾಸನದ ಆದಿಚುಂಚನಗಿರಿ ಶಾಖಾ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಕೊಡ್ಲಿಪೇಟೆ ಕಲ್ಮಠದ ಶ್ರೀ ಮಹಾಂತ ಸ್ವಾಮೀಜಿ, ತಪೋಕ್ಷೇತ್ರ ಮನೆಹಳ್ಳಿ ಶ್ರೀ ಮಹಾಂತ ಶಿವಲಿಂಗ ಸ್ವಾಮೀಜಿ, ಹಾಸನ ತಣ್ಣೀರುಹಳ್ಳ ಮಠದ ಶ್ರೀ ವಿಜಯಕುಮಾರ ಸ್ವಾಮೀಜಿ, ಶಿಡಿಗಳಲೆ ಶ್ರೀ ಇಮ್ಮಡಿ ಶಿವಲಿಂಗ ಸ್ವಾಮೀಜಿ, ಜಿಲ್ಲಾ ಕಾಫಿ ಬೆಳೆಗಾರ ಸಂಘದ ಮಾಜಿ ಅಧ್ಯಕ್ಷ ಎಸ್.ಮಹೇಶ್ ಚಿಕ್ಕೋಟೆ, ಬಾಳ್ಳುಪೇಟೆಯ ಕಾಫಿ ಬೆಳೆಗಾರ ಬಿ.ಎಸ್.ಮಲ್ಲಿಕಾರ್ಜುನ್, ಅಖಿಲ ಭಾರತ ವೀರಶೈವ ಮಹಾಸಭಾ ಬೇಲೂರು ತಾಲೂಕು ಅಧ್ಯಕ್ಷ ಅಡಗೂರು ಬಸವರಾಜು, ವೈದ್ಯಾಧಿಕಾರಿ ಡಾ.ಸತೀಶ್, ಕಣತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಡೇಗರಾಜು ಸುಗ್ಗನಹಳ್ಳಿ, ಮಡಬಲು ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಿತಾ, ಕನ್ನಡ ಉಪನ್ಯಾಸಕ ಲೋಕೇಶ್ ಇತರರು ಇದ್ದರು.