ನಗರದ ವಿವಿಧೆಡೆ ವಿದ್ಯುತ್ ಕಾಮಗಾರಿ ಕೆಲಸ ನಡೆಯುತ್ತಿರುವ ಕಾರಣ ವಿವಿಧೆಡೆ ವಿದ್ಯುತ್ ವ್ಯತ್ಯಯ ಆಗುವ ಸಾಧ್ಯತೆ ಇದೆ. ಸಾರ್ವಜನಿಕರು ಹಾಗೂ ಹಾಸನ ಕ್ಷೇತ್ರದ ಜನರು ಸಹಕರಿಸಬೇಕಾಗಿ ಮನವಿ ಮಾಡಿದರು. ಈ ವೇಳೆ ಮುಸಲ್ಮಾನ್ ಧರ್ಮ ಗುರುಗಳು ಹಾಗೂ ಪಕ್ಷದ ಮುಖಂಡರು ಮತ್ತು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಇದ್ದರು.