ಇದೆ ವೇಳೆ ಸಂಸದ ಶ್ರೇಯಸ್ ಎಂ. ಪಟೇಲ್, ಶಾಸಕ ಕೆ.ಎಂ. ಶಿವಲಿಂಗೇಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮಣ್, ಹುಡಾ ಅಧ್ಯಕ್ಷ ಪಟೇಲ್ ಶಿವಪ್ಪ, ಮಾಜಿ ಶಾಸಕ ಪುಟ್ಟೇಗೌಡ, ಪಕ್ಷದ ಮುಖಂಡರಾದ ಗೋಪಾಲಸ್ವಾಮಿ, ಬಿ.ಪಿ. ಮಂಜೇಗೌಡ, ಬನವಾಸೆ ರಂಗಸ್ವಾಮಿ, ದೇವರಾಜೇಗೌಡ, ಶ್ರೀಧರ್, ರಘು ದಾಸರಕೊಪ್ಪಲು, ರಾಮಚಂದ್ರ, ಲಕ್ಷ್ಮಣ್ ಇತರರು ಇದ್ದರು.