ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ-ಕಾರ್ಯದರ್ಶಿ ಜಿ.ಕೆ. ದಾಕ್ಷಾಯಿಣಿ, 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ.ಎಂ. ಶೈಲಾ, 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಎ. ಹಿದಾಯತ್ ಉಲ್ಲಾ ಶರೀಫ್, ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶ ಮೊಹಮ್ಮದ್ ಅಶ್ರಫ್ ಆರೀಸ್, 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಆನಂದ್, 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಚ್.ಆರ್. ರವಿಕುಮಾರ್, ಎಫ್‌ಟಿಎಸ್‌ಸಿ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎಚ್.ಎಂ. ದೇವರಾಜು, ಸಮುದಾಯ ವೈದ್ಯಕೀಯ ವಿಭಾಗದ ಸಹ ಪ್ರಾಧ್ಯಾಪಕಿ ಡಾ.ಎಚ್.ಐ. ತೇಜೇಶ್ವರಿ ಇತರರು ಇದ್ದರು.