ಇಂದು ವಿವಿಧೆಡೆ ವಿದ್ಯುತ್ ವ್ಯತ್ಯಯ

ವಿದ್ಯುತ್ ವ್ಯತ್ಯಯ
ವಿದ್ಯುತ್ ವ್ಯತ್ಯಯ
Published on
ಅರಸೀಕೆರೆ ಗ್ರಾಮಾಂತರ: ಬಾಣಾವರ ಉಪವಿಭಾಗದ ಸೋಲಾರ್ ಪ್ಲಾಂಟ್(ಕುಸುಮ್-ಸಿ)ಬ್ರೇಕರ್ ಅಳವಡಿಸುವ ಮತ್ತು ಹೊಸದಾಗಿ 11 ಕೆವಿ ಮಾರ್ಗವನ್ನು ನಿರ್ಮಿಸುವ ಕಾಮಗಾರಿ ಕೈಗೆತ್ತಿಕೊಳ್ಳಬೇಕಾಗಿರುವುದರಿಂದ ಫೆ.7ರಂದು ಬಾಣಾವರ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ. ಬಾಣಾವರ ಪಟ್ಟಣ ಪಂಚಾಯಿತಿ ವ್ಯಾಪ್ತಿ, ಬೆಂಡೆಕೆರೆ ಗ್ರಾಮ ಪಂಚಾಯಿತಿ, ಕುರುವಂತ, ಶಾಲೆಗೆರೆ, ಕಾಚಿಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿ ಹಾಗೂ ಅರಕೆರೆ, ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ,
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net