ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ವಸತಿಶಾಲೆ ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು. ತಹಸಿಲ್ದಾರ್ ಎಂ.ಜೆ ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಪರ ಶಿವಮೂರ್ತಿ, ಬಿಇಒ ಮೋಹನ್ ಕುಮಾರ್, ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಪ್ರೊ.ಕಂಚಿರಾಯ, ವ್ಯವಸ್ಥಾಪಕ ವೆಂಕಟೇಶ್ ಶೆಟ್ಟಿ, ಜಿಲ್ಲಾ ದಿಶಾ ಸಮಿತಿ ಸದಸ್ಯೆ ಮಂಜುಳಾ ಚಂದ್ರನಾಯ್ಕ, ಹಾಸ್ಟೆಲ್ ಮೇಲ್ವಿಚಾರಕರಾದ ಸತೀಶ್, ಗುತ್ತಿಗೆದಾರರಾದ ಬಸವರಾಜು, ತಿರುಪತಿ ರೆಡ್ಡಿ, ಬಸವರಾಜು, ಮುಖಂಡ ವೆಂಕಟೇಶ್, ಪ್ರಾಧಿಕಾರ ಸದಸ್ಯ ಬಾಲಮುರುಗನ್, ಅನಂದ್, ರಂಗಸ್ವಾಮಿ, ವಿವಿಧ ಹಾಸ್ಟೆಲ್‌ಗಳ ಮೇಲ್ವಿಚಾರಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.