ಟಿಎಪಿಸಿಎಂಎಸ್‌ನ ಅಧ್ಯಕ್ಷ ವೆಂಕಟೇಶ್ ಮೂರ್ತಿ, ನಿರ್ದೇಶಕ ರಮೇಶ್ ಕುಂಬಾರಹಳ್ಳಿ, ಎಂ.ಆರ್. ಅನಿಲ್ ಕುಮಾರ್, ಎಪಿಎಂಸಿ ಮಾಜಿ ಅಧ್ಯಕ್ಷ ಶಿವಣ್ಣ, ಕಾರ್ಯದರ್ಶಿ ಸೋಮಶೇಖರ್, ಮುಖಂಡರಾದ ಬೋರೇಗೌಡ, ಮೂಡನಳ್ಳಿ, ಚಂದ್ರಣ್ಣ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಜಿಲ್ಲಾ ವ್ಯವಸ್ಥಾಪಕಿ ಅನುರಾಧ ತಾಲೂಕು ಆಹಾರ ಶಿರಸ್ತೆದಾರ್ ಹೇಮಂತ್ ಕುಮಾರ್ ಇತರರು ಇದ್ದರು.