ಗುಣನಾಥ ಸ್ವಾಮೀಜಿ ಆಶೀರ್ವಚನ ನೀಡಿದರು. ಸಂಘದ ಜಿಲ್ಲಾಧ್ಯಕ್ಷ ಕೆ.ಎಂ.ಶ್ರೀನಿವಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಮಾಜಸೇವಕ ಡಾ.ರಾಹುಲ್ ದೇವರಾಜು, ವೆಲ್‌ಫೇರ್ ಅಸೋಸಿಯೇಷನ್‌ನ ಮಂಜುನಾಥ್ ಕಾಳಿಂಗಪ್ಪ, 2025ನೇ ಸಾಲಿನ ಜಿಲ್ಲೆಯ ಯುಪಿಎಸ್ ಸಾಧಕ ಎ.ಎಂ.ಶಶಿಮೋಹನ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಸಾಂಸ್ಕೃತಿಕ ಕಾರ್ಯದರ್ಶಿ ಎಸ್.ಮಧು, ಸೊಸೈಟಿ ಅಧ್ಯಕ್ಷ ಎಂ.ಎನ್.ಪರಮೇಶ್, ಗೌರವಾಧ್ಯಕ್ಷ ಜಿ.ಪಿ.ವಿಶ್ವನಾಥ್, ಉಪಾಧ್ಯಕ್ಷ ಬಿ.ಆರ್.ಧರ್ಮ, ಗೌರವಾಧ್ಯಕ್ಷೆ ಕೆ.ಜೆ.ಸಾವಿತ್ರಮ್ಮ, ಉಪಾಧ್ಯಕ್ಷ ಎನ್.ಎಸ್.ಲೋಕೇಶ್ ಕುಮಾರ್, ಗೌರವ ಕಾರ್ಯದರ್ಶಿ ಸತೀಶ್, ಜಿ.ಪಿ. ವಿಶ್ವನಾಥ್, ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಪರಮೇಶ್, ಉಪಾಧ್ಯಕ್ಷ ಲೋಕೇಶ್ ಕುಮಾರ್, ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ಉಪಾಧ್ಯಕ್ಷ ಬಿ.ಆರ್.ಧರ್ಮ, ನಿರ್ದೇಶಕ ಡಿ. ಸುರೇಶ್, ಆರ್. ಶಿವೇಗೌಡ, ಆರ್.ಯತೀಶ್, ಬೈರೇಶ್ ಇತರರಿದ್ದರು.