ಶೀತಲ್, ಕೃತಾರ್ಥ್‌ಗೆ ಪ್ರಥಮ ಸ್ಥಾನ

ಪ್ರತಿಭಾ ಕಾರಂಜಿ ಸ್ಪರ್ಧೆಯ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಶೀಥಲ್ ಅವರನ್ನು ಶಿಕ್ಷಕರು ಅಭಿನಂದಿಸಿದರು.
ಪ್ರತಿಭಾ ಕಾರಂಜಿ ಸ್ಪರ್ಧೆಯ ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಶೀಥಲ್ ಅವರನ್ನು ಶಿಕ್ಷಕರು ಅಭಿನಂದಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ
ಬೇಲೂರು : ಹಾಸನದ ಸೇಂಟ್ ಫಿಲೋಮಿನಾ ವಿದ್ಯಾಸಂಸ್ಥೆಯಲ್ಲಿ ಇತ್ತೀಚೆಗೆ ನಡೆದ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ತಾಲೂಕಿನ ಅರೇಹಳ್ಳಿ ರೋಟರಿ ಶಾಲೆಯ 7 ನೇ ತರಗತಿ ವಿದ್ಯಾರ್ಥಿನಿ ಶೀತಲ್, ಕಥೆ ಹೇಳುವ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಕೃತಾರ್ಥ್ ಎಂಬ ವಿದ್ಯಾರ್ಥಿ ಭಗವದ್ಗೀತೆ ಧಾರ್ಮಿಕ ಪಠಣದಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಇವರನ್ನು ರೋಟರಿ ಶಾಲೆಯ ಆಡಳಿತ ಮಂಡಳಿ ಪದಾಧಿಕಾರಿಗಳು, ಮುಖ್ಯ ಶಿಕ್ಷಕಿ, ಶಿಕ್ಷಕಿಯರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net