ನಂತರ ಅಡಿಷನಲ್ ಎಸ್‌ಪಿ ತಮ್ಮಯ್ಯ, ದೇಗುಲದ ಯೋಗೀಶ್, ಅರಸೀಕೆರೆ ಡಿವೈಎಸ್‌ಪಿ ಗೋಪಿ. ಪೊಲೀಸ್ ಇನ್ಸ್‌ಪೆಕ್ಟರ್ ರೇವಣ್ಣ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಯೊದಿಗೆ ಭದ್ರತಾ ವ್ಯವಸ್ಥೆಯ ಬಗ್ಗೆ ಚರ್ಚಿಸಿದ್ದಲ್ಲದೆ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದ ಅವರು ಜಾತ್ರಾ ಮಹೋತ್ಸವವು ಶಾಂತಿಯುತ ಹಾಗೂ ಸುರಕ್ಷಿತವಾಗಿ ನಡೆಯಲು ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.