ಶಾಸಕ ಎಚ್.ಕೆ.ಸುರೇಶ್, ಉತ್ತೊಳಲಿನ ಕಾರ್ತಿ ಸೇವಾ ಸಮಿತಿ ಅಧ್ಯಕ್ಷೆ ಇಂದಿರಾ ಶಿವಾನಂದ್, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಮಿತ್‌ಶೆಟ್ಟಿ, ಮಾಜಿ ಶಾಸಕ ವಿಶ್ವನಾಥ್, ಕಾರ್ತಿ ಸೇವಾ ಸಮಿತಿ ಕಾರ‌್ಯದರ್ಶಿ, ಖಜಾಂಚಿ, ಪದಾಧಿಕಾರಿಗಳು, ಗ್ರಾಮಸ್ಥರಿದ್ದರು.