ಸ್ಪರ್ಧೆಯನ್ನು ವೀಕ್ಷಿಸಲು ಸುತ್ತಮುತ್ತಲಿನ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಸ್ಪರ್ಧೆಯು ಜನರ ಮೆಚ್ಚುಗೆಗೆ ಪಾತ್ರವಾಗಿ ಸಂಭ್ರಮದ ವಾತಾವರಣದಲ್ಲಿ ಯಶಸ್ವಿಯಾಗಿ ನೆರವೇರಿತು. ಕೆರೆಕೋಡಮ್ಮ ಯುವಕ ಸಂಘದ ಪದಾಧಿಕಾರಿಗಳಾದ ಜಯಕುಮಾರ್, ಗುರು, ರವಿಕುಮಾರ, ಚಂದು, ಸತೀಶ್ ಹಾಗೂ ಗ್ರಾಮಸ್ಥರು ಇದ್ದರು.