ಚನ್ನರಾಯಪಟ್ಟಣ ತಾಲೂಕಿನ ಒಕ್ಕಲಿಗ ಜನಾಂಗದ 2025-26ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕ ಗಳಿಸಿದ ಮಕ್ಕಳು ಜು.27ರ ರೊಳಗೆ ತಾಲೂಕು ಒಕ್ಕಲಿಗರ ಸಂಘದ ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ತಮ್ಮ ಅಂಕಪಟ್ಟಿಯೊಂದಿಗೆ ಟಿ.ಸಿ. ನಕಲು ಪ್ರತಿಯೊಂದಿಗೆ 2 ಪಾಸ್‌ಪೋರ್ಟ್ ಆಳತೆಯ ಭಾವಚಿತ್ರದೊಂದಿಗೆ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಿದರು.