ನಿಜವಾದ ಪ್ರಜಾಪ್ರಭುತ್ವ ಉಳಿಸುವವರು ನರೇಂದ್ರ ಮೋದಿ, ಸಂವಿಧಾನ ಪಾಲಿಸುವವರು ಬಿಜೆಪಿಗರು. ಅಂಬೇಡ್ಕರ್ ಅವರಿಗೆ ನಿಜವಾದ ಗೌರವ ನೀಡಿರುವವರು ಮೋದಿ ಎಂದು ಪ್ರತಿಪಾದಿಸಿದರು. ಬಿಜೆಪಿ ರಾಷ್ಟ್ರೀಯ ಮೋರ್ಚಾ ಕಾರ್ಯಾಧ್ಯಕ್ಷ ಕುಮಾರ್ ನಾಯಕ್, ಜಿಲ್ಲಾ ಅಧ್ಯಕ್ಷ ಸಿದ್ದೇಶ್ ನಾಗೇಂದ್ರ, ಪ್ರಧಾನ ಕಾರ್ಯದರ್ಶಿ ಅಮಿತ್ ಶೆಟ್ಟಿ, ಎಸ್.ಸಿ. ಮೋರ್ಚಾ ಜಿಲ್ಲಾ ಅಧ್ಯಕ್ಷ ಎಸ್.ಡಿ.ಚಂದ್ರು, ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ, ಉಪಾಧ್ಯಕ್ಷ ಶ್ರೀನಿವಾಸ್, ರಾಜ್ಯ ಕಾರ್ಯದರ್ಶಿ ಓಂಕಾರ್, ಪ್ರಶಾಂತ್ ಇತರರಿದ್ದರು.