ಬೊಮ್ಮನಹಳ್ಳಿ ಮಠದ ಶ್ರೀಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಮಾಡಾಳು ನಿರಂಜನ ಮಠದ ಶ್ರೀರುದ್ರಮುನಿ ಸ್ವಾಮೀಜಿ, ಮೂರು ಕಳಶ ಮಠದ ಜ್ಞಾನಪ್ರಭು ಸಿದ್ಧರಾಮ ದೇಶಿಕೇಂದ್ರ ಸ್ವಾಮೀಜಿ, ಕೋಡಿಮಠದ ಉತ್ತರಾಧಿಕಾರಿ ಚೇತನ್ ಮರಿದೇವರು, ಎಚ್‌ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ರಾಂಪುರ ಶೇಖರಪ್ಪ, ಬಿಜೆಪಿ ಮುಖಂಡ ಜಿವಿಟಿ ಬಸವರಾಜ್, ಕೆವಿಎನ್ ಶಿವು, ಜೆಡಿಎಸ್ ಮುಖಂಡ ಚಂದ್ರಶೇಖರ್, ಶೇಖರಪ್ಪ, ತಾಪಂ ಮಾಜಿ ಸದಸ್ಯೆ ಲಕ್ಷ್ಮೀ ಶ್ರೀಧರ್, ಮಾಡಾಳು ಮೂಲ ಸ್ವರ್ಣಗೌರಿ ದೇವಾಲಯದ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಟರಾಜ್, ದಲಿತ ಮುಖಂಡ ಶಂಕರರಾಜು ಇತರರು ಇದ್ದರು.