ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜಿ.ಕೆ. ದಾಕ್ಷಾಯಿಣಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ.ಪಿ. ಕೃಷ್ಣೇಗೌಡ, ಎಸ್‌ಡಿಎಂ ಕಾಲೇಜು ಮತ್ತು ಆಸ್ಪತ್ರೆ ನಿರ್ದೇಶಕ ಪ್ರಸನ್ನ ರಾವ್, ಶೈಲಜಾ, ಭಾರತೀಯ ರೆಡ್ ಕ್ರಾಸ್ ಸಭಾಪತಿ ಎಚ್.ಪಿ. ಮೋಹನ್, ಅರಣ್ಯಾಧಿಕಾರಿ ಹೇಮಂತ್, ಎಎಸ್ಪಿ ತಮಯ್ಯ, ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಐ.ಜಿ. ರಮೇಶ್, ಲಯನ್ಸ್ ಹಾಸನಾಂಬ ಕ್ಲಬ್ ಅಧ್ಯಕ್ಷ ಕೆ.ಕೆ. ಮೋಹನ್ ಕುಮಾರ್, ಶಬ್ಬೀರ್ ಅಹಮದ್, ಕೆ.ಟಿ. ಜಯಶ್ರೀ ಇದ್ದರು.