ಹಾಸನದ ಸಂತ ಫಿಲೋಮಿನ ಪದವಿ ಕಾಲೇಜಿನ ಉಪನ್ಯಾಸಕ ಯೋಗೇಶ್ ಉಪನ್ಯಾಸ ನೀಡಿದರು. ಪಿಎಸ್‌ಐ ಶಿವನಗೌಡ ಜಿ.ಪಾಟೀಲ್, ಕ್ಷೇತ್ರ ಶಿಕ್ಷಣಾಧಿಕಾರಿ ಭಾಗ್ಯಮ್ಮ, ಬಿಆರ್‌ಸಿ ಶಿವಮರಿಯಪ್ಪ, ಕೃಷಿ ಇಲಾಖೆ ಎಡಿ ಕಾಂತರಾಜು, ನಿವೃತ ತಹಸೀಲ್ದಾರ್ ಅಣ್ಣೇಗೌಡ, ಹಿಂದುಳಿದ ವರ್ಗಗಳ ಅಧಿಕಾರಿ ಮುದುಕಪ್ಪ ಜಿ.ಜಾಯಾವಾಡಗಿ , ಕೆಡಿಪಿ ಸದಸ್ಯೆ ಜ್ಯೋತಿ, ಕರವೇ ಅಧ್ಯಕ್ಷ ಚಂದ್ರಶೇಖರ್, ಚನ್ನಕೇಶವ ದೇಗುಲದ ಇಒ ಯೋಗೀಶ್, ಸವಿತಾ ಸಮಾಜದ ನಗರಾಧ್ಯಕ್ಷ ಆನಂದ್ ಇದ್ದರು.