ಸಹಾಯಕ ಕಾರ್ಯ ಪಾಲಕ ಅಭಿಯಂತರ ಸತೀಶ್, ಕೆಪಿಟಿಸಿಎಲ್ 659 ನೌಕರರ ಸಂಘದ ಅಧ್ಯಕ್ಷ ಅಶೋಕ್, ಕಾರ್ಯದರ್ಶಿ ಮಂಜುನಾಥ್, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಮಲ್ಲಪ್ಪಚಾರ್, ಇಲಾಖೆಯ ಸಹಾಯಕ ಅಭಿಯಂತರರು, ಶಾಖಾಧಿಕಾರಿಗಳು, ಗುತ್ತಿಗೆದಾರರು ಸೇರಿದಂತೆ ಚನ್ನರಾಯಪಟ್ಟಣ ವಿಭಾಗದ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.