ಗಣಿ ಮತ್ತು ಭೂವಿಜ್ಞಾನ ಇಲಾಖೆಯವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ನಿಯಮ ಉಲ್ಲಂಸಿ ಕ್ರಷರ್ ನಡೆಯುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ತಾವು ಕೊಡ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಮಾಡಿದರೂ, ಭರವಸೆ ಬಿಟ್ಟರೆ ಏನೂ ಆಗಿಲ್ಲ. ಇನ್ನಾದರೂ ಕೂಡಲೇ ಈ ಬಗ್ಗೆ ಗಮನಹರಿಸಿ ಕ್ರಶರ್‌ಗಳನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ಸುನಿಲ್, ರಮೇಶ್, ಮಲ್ಲೇಶ್, ಯೋಗೇಶ್, ವರದರಾಜು, ಯೋಗೇಶ್ ಇದ್ದರು.