ಹಾಸನ ಜಿಲ್ಲಾ ಸಹಕಾರ ಒಕ್ಕೂಟದ ನಿರ್ದೇಶಕ ವಿ.ಎನ್.ರಾಜಣ್ಣ, ಪುಟ್ಟಸ್ವಾಮಿಗೌಡ, ಸೋಮಣ್ಣ, ಎಚ್‌ಡಿಸಿಸಿ ಬ್ಯಾಂಕಿನ ಎಲ್ಲ ಕ್ಷೇತ್ರಾಧಿಕಾರಿಗಳು ಮತ್ತು ಅನುಪ್ ಬಲರಾಮು, ಸಹಕಾರ ಸಂಘಗಳ ಉಪನಿಬಂಧಕ ಕೆ.ಕೆ.ಕಿರಣ್ ಕುಮಾರ್, ನಿರ್ದೇಶಕ ಜಿ.ಎಚ್.ಸಿದ್ದೇಶ್, ಯೂನಿಯನ್ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಭಾರತಿ, ಒಕ್ಕೂಟದ ನಿರ್ದೇಶಕ ಪುಟ್ಟಸ್ವಾಮಿಗೌಡ, ವಾಣಿ ಇತರರಿದ್ದರು.