ತಹಸೀಲ್ದಾರ್ ಶ್ರೀಧರ ಕಂಕನವಾಡಿ, ಪಿಐ ರೇವಣ್ಣ, ಪಿಎಸ್‌ಐ ಶಿವಾನಂದ ಪಾಟೀಲ್, ದೇಗುಲದ ಅರ್ಚಕರಾದ ಶ್ರೀನಿವಾಸ ಭಟ್ಟರ್, ನರಸಿಂಹ ಭಟ್ಟರ್, ಯಾದವ ಸಂಘದ ಅಧ್ಯಕ್ಷ ರಮೇಶ್, ಗೌರವಾಧ್ಯಕ್ಷ ಅಣ್ಣೇಗೌಡ, ಕಾರ್ಯಾಧ್ಯಕ್ಷ ಎಸ್.ಕೆ.ನಾಗೇಶ್, ಉಪಾಧ್ಯಕ್ಷ ಕೇಶವಮೂರ್ತಿ, ಪದಾಧಿಕಾರಿಗಳಾದ ಬಿ.ಸಿ.ಆನಂದ್, ಪರುಷೋತ್ತಮ್, ರವಿ, ಆಡಿಟರ್ ಕೃಷ್ಣಮೂರ್ತಿ ಸೇರಿದಂತೆ ಸುರಪುರ ಗ್ರಾಮದ ಗ್ರಾಮಸ್ಥರು ಯಾದವ ಸಮುದಾಯದವರು ಮತ್ತು ಭಕ್ತರಿದ್ದರು.