ಅರುಣ ಶಹಾಪುರ ಅವರಿಂದ ಎಬಿವಿಪಿ 44ನೇ ರಾಜ್ಯ ಸಮ್ಮೇಳನದ ಪೋಸ್ಟರ್ ಬಿಡುಗಡೆ

18 HVR 6
Published on

ಹಾವೇರಿ: ಕಲಬುರಗಿಯಲ್ಲಿ ನಡೆಯಲಿರುವ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಉತ್ತರ ಕರ್ನಾಟಕ ಪ್ರಾಂತದ 44ನೇ ರಾಜ್ಯ ಸಮ್ಮೇಳನದ ಪೋಸ್ಟರ್ ಅನ್ನು ಹಾವೇರಿ ನಗರದಲ್ಲಿ ಬುಧವಾರ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ ಬಿಡುಗಡೆಗೊಳಿಸಿದರು. ಎಬಿವಿಪಿ ಹಿರಿಯ ಕಾರ್ಯಕರ್ತರಾದ ಸಿದ್ದರಾಜ ಕಲಕೋಟಿ, ಕೆ.ಎನ್.ಪಾಟೀಲ, ಗವಿಸಿದ್ದಪ್ಪ ದ್ಯಾಮಣ್ಣನವರ, ಶಶಿಧರ ಹೊಸಳ್ಳಿ, ಎಬಿವಿಪಿ ಜಿಲ್ಲಾ ಸಂಚಾಲಕ ಅಭಿಷೇಕ ದೊಡ್ಡಮನಿ, ತಾಲೂಕು ಸಂಚಾಲಕ ನವೀನ ಜಿ.ಕೆ., ನಗರ ಕಾರ್ಯದರ್ಶಿ ನಾಗರಾಜ ಪುರವಂತಿಗೌಡ್ರ, ವಿನಾಯಕ ತಾವರಗೊಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net