ಎಬಿವಿಪಿ ರಾಜ್ಯ ಸಹ ಕಾರ್ಯದರ್ಶಿಯಾಗಿ ಅಭಿಷೇಕ ದೊಡ್ಡಮನಿ ಆಯ್ಕೆ

30 Abhishek Doddamani
Published on

ಹಾವೇರಿ: ಕಲಬುರಗಿಯಲ್ಲಿ ಭಾನುವಾರ ನಡೆದ ಎಬಿವಿಪಿ 44ನೇ ರಾಜ್ಯ ಸಮ್ಮೇಳನದಲ್ಲಿ ಹಾವೇರಿ ಜಿಲ್ಲೆಯ ಅಭಿಷೇಕ ದೊಡ್ಡಮನಿ ಎಬಿವಿಪಿ ಉತ್ತರ ಪ್ರಾಂತ ಸಹ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯಾಧ್ಯಕ್ಷ ಡಾ.ಆನಂದ ಹೊಸೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net