ಕನವಳ್ಳಿ ಸರ್ಕಾರಿ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ

14 HVR 8
Published on

ಹಾವೇರಿ: ಅಗಸ್ತ್ಯ ಅಂತಾರಾಷ್ಟ್ರೀಯ ಪ್ರತಿಷ್ಠಾನ ಹಾಗೂ ತಾಲೂಕಿನ ಕನವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆ ಸಹಯೋಗದಲ್ಲಿ ಶುಕ್ರವಾರ ಹಾಗೂ ಶನಿವಾರ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಜರುಗಿತು. ಎಸ್‌ಡಿಎಂಸಿ ಅಧ್ಯಕ್ಷ ಪರಮೇಶ್ವರ ಹಳೇಮನಿ, ಗ್ರಾಪಂ ಅಧ್ಯಕ್ಷೆ ಕವಿತಾ ಯರಿಮನಿ, ಕನವಳ್ಳಿ ಸಮೂಹ ಸಂಪನ್ಮೂಲ ವ್ಯಕ್ತಿ ಎಸ್.ಎಸ್.ದೇಸಳ್ಳಿ, ಮುಖ್ಯಶಿಕ್ಷಕ ಆರ್.ಕೆ.ಹೀರೆಮಠ, ಶಿಕ್ಷಕರಾದ ಮಲ್ಲಿಕಾರ್ಜುನ ಬಳಿಗೇರ, ವೀರನಗೌಡ, ರುದ್ರೇಶ ಹಳ್ಳಿಕೇರಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net