ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ ಆನಂದಸ್ವಾಮಿ ಗಡ್ಡದೇವರಮಠ

15 HVR 6
Published on

ಹಾವೇರಿ: ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹಾವೇರಿಯಲ್ಲಿ ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ರಘುನಂದನ ಮೂರ್ತಿ ಅವರಿಗೆ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. ಸಹೋದರ ಅಜನೇಶ ಗಡ್ಡದೇವರಮಠ, ತಾಯಿ ಜಯಲಕ್ಷ್ಮೀ ಗಡ್ಡದೇವರಮಠ, ಪತ್ನಿ ದೀಪಾ ಗಡ್ಡದೇವರಮಠ, ಅತ್ತೆ ಶಾರದಾ ಹಿರೇಮಠ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net