ಹಾವೇರಿ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಆಶಾ ಮೇಲ್ವಿಚಾರಕರ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹಾವೇರಿ ಜಿಲ್ಲಾ ಜಾಲತಾಣwww.haveri.nic.in ದಲ್ಲಿ ಪ್ರಕಟಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.