ಬನಶಂಕರಿ ಕಾರ್ತೀಕೋತ್ಸವ 6ರಂದು

Published on

ಹಾವೇರಿ: ಇಲ್ಲಿನ ಶಿವಲಿಂಗ ನಗರದ ಬನಶಂಕರಿ ದೇವಸ್ಥಾನದಲ್ಲಿ ಡಿ.6ರಂದು ಸಂಜೆ 7 ಗಂಟೆಗೆ ಕಾರ್ತಿಕೋತ್ಸವ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮ ಜರುಗಲಿದೆ ಎಂದು ನಗರ ದೇವಾಂಗ ಸಮಾಜದ ಅಧ್ಯಕ್ಷ ಸೋಮನಾಥ ಕುದರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net