ಹಾವೇರಿ: ಫೆ.20ರಂದು ನಡೆಯಬೇಕಿದ್ದ ಜಿಲ್ಲೆಯ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಲಹಾ ಸಮಿತಿ ಸಭೆಯನ್ನು ಕಾರಣಾಂತರಗಳಿಂದ ಫೆ.24ಕ್ಕೆ ಮುಂದೂಡಲಾಗಿದೆ ಎಂದು ಲೀಡ್ ಬ್ಯಾಂಕ್ ವ್ಯವಸ್ಥಾಪಕ ಅಣ್ಣಯ್ಯ ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.