ವಕೀಲರ ಸಂಘದ ಗಣಪನಿಗೆ ವಿದಾಯ

4 HVR 6
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (-1.0, -1.0);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 44;
Published on

ಹಾವೇರಿ: ಜಿಲ್ಲಾ ವಕೀಲರ ಸಂಘದ ಸಭಾ ಭವನದಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶ ಮೂರ್ತಿಯನ್ನು ಬುಧವಾರ ಸಕಲ ವಾದ್ಯ, ವೈಭವಗಳೊಂದಿಗೆ ಸಂಭ್ರಮದಿಂದ ವಿಸರ್ಜನೆ ಮಾಡಲಾಯಿತು. ಹಬ್ಬದ ಅಂಗವಾಗಿ ಪ್ರತಿದಿನ ವಿಶೇಷ ಪೂಜೆ, ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ, ಉಪಾಧ್ಯಕ್ಷ ಸಿ.ಪಿ.ಜಾವಗಲ್ಲ, ಪಿ.ಎಸ್.ಹೆಬ್ಬಾಳ, ಸಹ ಕಾರ್ಯದರ್ಶಿ ಎನ್.ಎಸ್.ಕಾಳೆ, ಆರ್.ಎಚ್.ತಂಗೋಡರ, ಬಿ.ಎಸ್.ಅಂಬ್ಲೇರ, ಸಿ.ಎಸ್.ಹಿರೇಮಠ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net