ಹಳ್ಳದ ಪ್ರವಾಹಕ್ಕೆ ಸಿಲುಕಿದ್ದ ಜನರನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದರು.

21 HVR 8 A
Published on

ಸವಣೂರ: ತಾಲೂಕಿನ ಬರದೂರ ಗ್ರಾಮದಲ್ಲಿ ಹಳ್ಳದ ಪ್ರವಾಹಕ್ಕೆ ಸಿಲುಕಿದ್ದ ಜನರನ್ನು ಸೋಮವಾರ ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net