ಅಲಮಾರಿ ಮಕ್ಕಳಿಗೆ ಬಸವ ಪಂಚಮಿಯ ನಿಮಿತ್ಯ ಹಾಲು ವಿತರಿಸಲಾಯಿತು

10 HVR 9
Published on

ಹಾವೇರಿ: ಶಾಂತಿನಗರದ ಅಲರಮಾರಿ ಕುಟುಂಬಗಳ ಮಕ್ಕಳಿಗೆ ಮಾನವ ಬಂಧುತ್ವ ವೇದಿಕೆಯ ಸಂಸ್ಥಾಪಕ ಸತೀಶ ಜಾರಕಿಹೊಳಿ ಅಭಿಮಾನ ಬಳಗದಿಂದ ಗುರುವಾರ ಬಸವ ಪಂಚಮಿಯ ನಿಮಿತ್ಯ ಹಾಲು ಹಾಗೂ ಸಿಹಿತಿನಿಸು ವಿತರಿಸಲಾಯಿತು. ಜಿಲ್ಲಾ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾಧ್ಯಕ್ಷ ರಮೇಶ ಆನವಟ್ಟಿ, ಜಾರಕಿಹೊಳಿ ಅಭಿಮಾನಿ ಬಳಗದ ಅಧ್ಯಕ್ಷ ನಾಗರಾಜ ಬಡಮ್ಮನವರ, ಅಲೆಮಾರಿ ಸಂಘದ ಜಿಲ್ಲಾ ಅಧ್ಯಕ್ಷ ಶೆಟ್ಟಿ ವಿಭೂತಿ, ನಿಂಗಪ್ಪ ಗಾಳೆಮ್ಮನವರ, ಮಲ್ಲಿಕಾರ್ಜುನ ಬೂದಗಟ್ಟಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net