ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರ ಬಿ.ವೈ.ವಿಜಯೇಂದ್ರ ಬೃಹತ್ ರೋಡ್ ಶೋ

10 HVR 7 A
Published on

ಹಾವೇರಿ: ನಗರದಲ್ಲಿ ಬುಧವಾರ ರೋಡ್ ಶೋನಲ್ಲಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಪರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮತಯಾಚಿಸಿದರು. ಸಾವಿರಾರು ಕಾರ್ಯಕರ್ತರು, ಬೆಂಬಲಿಗರು ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು. ಮಾಜಿ ಸಚಿವ ಬಿ.ಸಿ.ಪಾಟೀಲ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net