ಮಹಾತ್ಮ ಗಾಂಧಿ ಮತ್ತು ಲಾಲಬಹದ್ದೂರ್ ಶಾಸ್ತ್ರಿ ಜಯಂತಿ

2 HVR 5
Published on

ಹಾವೇರಿ: ಜಿಲ್ಲಾ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ಸೋಮವಾರ ಮಹಾತ್ಮ ಗಾಂಧಿ ಮತ್ತು ಲಾಲಬಹದ್ದೂರ್ ಶಾಸ್ತ್ರಿ ಜಯಂತಿ ಆಚರಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಜಿಲ್ಲಾ ಉಪಾಧ್ಯಕ್ಷೆ ಸೌಭಾಗ್ಯ ಹಿರೇಮಠ, ಪ್ರಧಾನ ಕಾರ್ಯದರ್ಶಿಗಳಾದ ಶಶಿಧರ ಹೊಸಳ್ಳಿ, ಗವಿಸಿದ್ದಪ್ಪ ದ್ಯಾಮಣ್ಣವರ, ಹಾವೇರಿ ನಗರ ಮಂಡಲ ಅಧ್ಯಕ್ಷ ಗಿರೀಶ ತುಪ್ಪದ, ಪದಾಧಿಕಾರಿಗಳಾದ ವಿಜಯ ಕುಮಾರ ಚಿನ್ನೀಕಟ್ಟಿ, ಶಿವಯೋಗಿ ಹುಲಿಕಂತಿಮಠ, ಚನ್ನಮ್ಮ ಬ್ಯಾಡಗಿ, ಚೈತ್ರಾ ಹತ್ತಿ, ಕವಿತಾ ಯಲುವಿಗಿಮಠ, ಜಗದೀಶ ಕನವಳ್ಳಿ, ಗುಡ್ಡಪ್ಪ ಬರಡಿ, ಕರಬಸಪ್ಪ ಹಳದೂರ, ಅಡಿವಯ್ಯ ಯಲುವಿಗಿಮಠ, ಗಿರೀಶ ಶೆಟ್ಟರ್, ಲಲಿತಾ ಗುಂಡೇನಹಳ್ಳಿ, ಅಲ್ಲಾಭಕ್ಷ ತಿಮ್ಮಾಪುರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net