ಲೋಕಸಭಾ ಚುನಾವಣೆಯ ಪ್ರಚಾರಾರ್ಥಕವಾಗಿ ಸಿದ್ಧಪಡಿಸಿರುವ ಎಲ್‌ಇಡಿ ವಾಹನಗಳಿಗೆ ಮಾಜಿ ಸಚಿವ ಬಿ.ಸಿ.ಪಾಟೀಲ ಚಾಲನೆ

12 HVR 9
Published on

ಹಾವೇರಿ: ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಲೋಕಸಭಾ ಚುನಾವಣೆಯ ಪ್ರಚಾರಾರ್ಥಕವಾಗಿ ಸಿದ್ಧಪಡಿಸಿರುವ ಎಲ್‌ಇಡಿ ವಾಹನಗಳಿಗೆ ಹಾವೇರಿಯಲ್ಲಿ ಮಂಗಳವಾರ ಮಾಜಿ ಸಚಿವ ಬಿ.ಸಿ.ಪಾಟೀಲ ಚಾಲನೆ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಡಾ.ಸಂತೋಷ ಆಲದಕಟ್ಟಿ, ನಂಜುಡೇಶ ಕಳ್ಳೇರ, ಮಂಜುನಾಥ ಗಾಣಿಗೇರ, ಗವಿಸಿದ್ದಪ್ಪ ದ್ಯಾಮಣ್ಣನವರ, ಸೇಷ್ಟಿ ಪಾಟೀಲ, ವರುಣ ಆನವಟ್ಟಿ, ಗಿರೀಶ ತುಪ್ಪದ, ಗ್ರಾಮೀಣ ಮಂಡಲದ ಅಧ್ಯಕ್ಷ ವೆಂಕಟೇಶ ನಾರಾಯಣಿ, ಅಭಿಷೇಕ ಗುಡಗೂರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net