ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ 891ನೇ ಬಸವ ಜಯಂತಿ

10 HVR 7
Published on

ಹಾವೇರಿ: ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶುಕ್ರವಾರ 891ನೇ ಬಸವ ಜಯಂತಿ ಆಚರಿಸಲಾಯಿತು. ಜಿಲ್ಲಾ ಉಪಾಧ್ಯಕ್ಷ ಸುರೇಶ ಹೊಸಮನಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಂಜುಂಡೇಶ ಕಳ್ಳೇರ, ಪ್ರಭು ಹಿಟ್ನಳ್ಳಿ, ವಿಜಯಕುಮಾರ ಚಿನ್ನಿಕಟ್ಟಿ, ಶಿವಯೋಗಿ ಹುಲಿಕಂತಿಮಠ, ಲಲಿತಾ ಗುಂಡೇನಹಳ್ಳಿ, ರತ್ನಾ ಭೀಮಕ್ಕನವರ, ಗುಡ್ಡಪ್ಪ ಭರಡಿ, ಸದಾನಂದ ಸುರಳಿಹಳ್ಳಿ, ಕಿರಣ ಕೊಳ್ಳಿ, ರವಿಂದ್ರ ಅಂಗಡಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net