ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ವಾಲ್ಮೀಕಿ ಜಯಂತಿ

28 HVR 10
Published on

ಹಾವೇರಿ: ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಶನಿವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಜಿಲ್ಲಾಧ್ಯಕ್ಷ ಸಿದ್ದರಾಜ ಕಲಕೋಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರುದ್ರೇಶ ಚಿನ್ನಣ್ಣವನರ, ಜಿಲ್ಲಾ ಕಾರ್ಯದರ್ಶಿ ಡಾ.ಸಂತೋಷ ಆಲದಕಟ್ಟಿ, ಜಿಲ್ಲಾ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ನಾಗರಾಜ ಹುರಳಿಕುಪ್ಪಿ, ಸೋಮು ಮಲಗೋಡ, ಪ್ರದೀಪ ಗೌಡರ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net