ಸಿಎಂ, ಡಿಸಿಎಂ ಭಾವಚಿತ್ರಕ್ಕೆ ರಕ್ತ ಚೆಲ್ಲಿ ಆಕ್ರೋಶ

29 HVR 2 A
Published on

ಹಾವೇರಿ: ಕರ್ನಾಟಕ ರಕ್ಷಣಾ ವೇದಿಕೆ (ನಾರಾಯಣ ಗೌಡ ಬಣ) ಕಾರ್ಯಕರ್ತರು ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸಿರಂಜ್ ಮೂಲಕ ಕೈಯಲ್ಲಿ ರಕ್ತ ತೆಗೆದು ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ ಹಾಗೂ ತಮಿಳುನಾಡು ಸಿಎಂ ಸ್ಟಾಲಿನ್‌ರ ಭಾವಚಿತ್ರಕ್ಕೆ ರಕ್ತ ಚೆಲ್ಲಿ ಆಕ್ರೋಶ ವ್ಯಕ್ತಪಡಿಸಿದರು. ‘ರಕ್ತ ಕೊಟ್ಟೇವು ಕಾವೇರಿ ನೀರು ಕೊಡೆವು’ ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net