ಹಾವೇರಿ: ಹಾನಗಲ್ಲ ಗ್ಯಾಂಗ್ ರೇಪ್ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ ಕೊಡಲಿಲ್ಲ. ಅದಕ್ಕಾಗಿ ನಾನು ಹೈಕೋರ್ಟ್‌ಗೆ ಹೋಗುತ್ತೇನೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಹಾಕುತ್ತೇನೆ. ಹೈಕೋರ್ಟ್‌ನಿಂದ ನಿರ್ದೇಶನ ಬರುತ್ತದೆ ಎಂದರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.