ಸವದತ್ತಿ ಎಲ್ಲಮ್ಮದೇವಿಯ ದರ್ಶನ ಪಡೆದ ಬಸವರಾಜ ಬೊಮ್ಮಾಯಿ

13 HVR 6 A
Published on

ಹಾವೇರಿ: ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ದಂಪತಿ ಸಮೇತರಾಗಿ ಬೆಳಗಾವಿ ಜಿಲ್ಲೆಯ ಸುಕ್ಷೇತ್ರ ಸವದತ್ತಿ ಭೇಟಿ ನೀಡಿ ಎಲ್ಲಮ್ಮದೇವಿಯ ದರ್ಶನ ಪಡೆದರು. ವಿಶೇಷ ಪೂಜೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net