ಮಳೆಯಿಂದ ಚರಂಡಿಯಲ್ಲಿ ತುಂಬಿಕೊಂಡಿದ್ದ ಕಸ ಸ್ವಚ್ಛಗೊಳಿಸಿದ ಹಾವೇರಿ ಪೌರ ಕಾರ್ಮಿಕರು

21 HVR 7
Published on

ಹಾವೇರಿ: ಹಾನಗಲ್ಲ ರಸ್ತೆಯ ಎಪಿಎಂಸಿ ಆವರಣದ ಬಳಿ ಬುಧವಾರ ರಭಸವಾಗಿ ಸುರಿದ ಮಳೆಯಿಂದಾಗಿ ಚರಂಡಿಯಲ್ಲಿ ತುಂಬಿಕೊಂಡಿದ್ದ ಕಸವನ್ನು ಪೌರ ಕಾರ್ಮಿಕರು ಸ್ವಚ್ಛಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net