ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಲ್ಲ; ಸಿಎಂ ಬೊಮ್ಮಾಯಿ

_DSC5997
Published on

ಹಾವೇರಿ: ಮುಖ್ಯಮಂತ್ರಿಯಾಗಿದ್ದವರು ಎರಡೆರೆಡು ಕ್ಷೇತ್ರ ಹುಡುಕಾಟ ಮಾಡುವರನ್ನು ನೋಡಿದ್ದೇನೆ. ಆದರೆ, ನಾನು ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡುವುದಿಲ್ಲ. ರಾಜ್ಯದ ಸೇವೆ ಮಾಡುವ ಅವಕಾಶ ಮಾಡಿಕೊಟ್ಟಿರುವ ಶಿಗ್ಗಾಂವಿಯಿಂದಲೇ ಸ್ಪರ್ಧಿಸುತ್ತೇನೆ. ಬೇರೆ ಬೇರೆ ಕ್ಷೇತ್ರಗಳಿಂದ ಆಹ್ವಾನ ಇದ್ದರೂ ನಾನು ಶಿಗ್ಗಾಂವಿಯಿಂದ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net