ಬೆಂಗಳೂರಿನಲ್ಲಿ ಹಾವೇರಿ ಜಿಲ್ಲೆಯ ಸಚಿವ, ಶಾಸಕರೊಂದಿಗೆ ಸಿಎಂ ಸಭೆ..!

31 CM Meeting
Published on

ಹಾವೇರಿ: ಬೆಂಗಳೂರಿನಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾವೇರಿ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಶಾಸಕರ ಜತೆ ಸಭೆ ನಡೆಸಿದರು.

ಜಿಲ್ಲೆಯಲ್ಲಿ ಕೃಷಿ, ನೀರಾವರಿ, ಮೂಲಸೌಕರ್ಯ, ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಸರ್ಕಾರದ ಕಾರ್ಯಕ್ರಮಗಳನ್ನು ಜಿಲ್ಲೆಯ ಪ್ರತಿ ಕುಟುಂಬಕ್ಕೆ ತಲುಪಿಸುವ ನಿಟ್ಟಿನಲ್ಲಿ ಕೆಲ ಸಲಹೆ, ಸೂಚನೆಗಳನ್ನು ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net