ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ; ಹಾವೇರಿ ನಗರಸಭೆ ಪೌರಾಯುಕ್ತ ಎಚ್.ಬಿ ಚನ್ನಪ್ಪ

Published on

ಹಾವೇರಿ: ಮಹಾ ಶಿವರಾತ್ರಿಯ ಪ್ರಯುಕ್ತ ಫೆ.26ರಂದು ನಗರಸಭೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮೀನು, ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಮಾಂಸ ಮಾರಾಟದ ಅಂಗಡಿಗಳನ್ನು ಬಂದ್ ಮಾಡಬೇಕು. ತಪ್ಪಿದ್ದಲ್ಲಿ ಅಂಗಡಿಯವರ ಉದ್ದಿಮೆ ಪರವಾನಿಗೆ ರದ್ದುಪಡಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ನಗರಸಭೆ ಪೌರಾಯುಕ್ತ ಎಚ್.ಬಿ ಚನ್ನಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net