ಹಾವೇರಿ: ಸಿಸಿ ರಸ್ತೆ ಕಾಮಗಾರಿ ಪರಿಶೀಲಿಸಿದ ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ

11 HVR 13
Published on

ಹಾವೇರಿ: ನಗರದ ವಾಡ್ ನಂಬರ್ 1ರ ನೇತಾಜಿ ನಗರದಲ್ಲಿ ಅಲ್ಪಸಂಖ್ಯಾತರ ಕಾಲನಿ (ಮೈನಾರಿಟಿ ಫಂಡ್) ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಿಸುತ್ತಿರುವ ಕಾಮಗಾರಿಯನ್ನು ನಗರಸಭೆ ಅಧ್ಯಕ್ಷೆ ಶಶಿಕಲಾ ರಾಮು ಮಾಳಗಿ ಶುಕ್ರವಾರ ಪರಿಶೀಲಿಸಿದರು. ಗುಣಮಟ್ಟದ ಕಾಮಗಾರಿಗೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net