ನಗರಸಭೆ ವಿಶೇಷ ಸಭೆ ಮೇ 15ರಂದು

Haveri Nagarasabhe 2
Published on

ಹಾವೇರಿ: ಹಾವೇರಿ ನಗರಸಭೆ ವಿಶೇಷ ಸಾಮಾನ್ಯ ಸಭೆ ಮೇ 15ರಂದು ಬೆಳಗ್ಗೆ 11 ಗಂಟೆಗೆ ನಗರಸಭೆ ಕಾರ್ಯಾಲಯದಲ್ಲಿ ಜರುಗಲಿದೆ. ನಗರಸಭೆ ಅಧ್ಯಕ್ಷೆ ಶಶಿಕಲಾ ಮಾಳಗಿ ನೃತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಪೌರಾಯುಕ್ತ ಗಂಗಾಧರ ಬೆಲ್ಲದ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net