ಕಾಂಗ್ರೆಸ್ ಪಕ್ಷದ ಮುಖಂಡ ಜಿ.ಬಿ.ದೇವರಮನಿ ನಿಧನ ಹಿನ್ನೆಲೆ; ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಶ್ರದ್ದಾಂಜಲಿ

29 HVR 6
Published on

ಹಾವೇರಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಜಿ.ಬಿ.ದೇವರಮನಿ ನಿಧನರಾದ ಹಿನ್ನೆಲೆಯಲ್ಲಿ ಹಾವೇರಿಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಬುಧವಾರ ಅವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ದಾಂಜಲಿ ಸಲ್ಲಿಸಲಾಯಿತು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಂ.ಹಿರೇಮಠ, ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಮೈದೂರ, ಬಸವರಾಜ ಮಾಳಗಿ, ಸುರೇಶ ದೊಡ್ಡಕುರಬರ, ನಿರಂಜನ ಹಿರೇಮಠ, ಬಸವರಾಜ ಹೇಡಿಗೊಂಡ, ಬಸಯ್ಯ ಹಿರೇಮಠ, ಉಮರ್ ಇನಾಮದಾರ, ತೌಸೀಫ್ ದೊಡ್ಡಮನಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net