ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪಹಲ್ಗಾಮ್‌ ಉಗ್ರರ ದಾಳಿ ಖಂಡಿಸಿ, ಶ್ರದ್ದಾಂಜಲಿ

25 HVR 8
Published on

ಹಾವೇರಿ: ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಹಾವೇರಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಶುಕ್ರವಾರ ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿ ಖಂಡಿಸಿ, ದಾಳಿಯಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ಶ್ರದ್ದಾಂಜಲಿ ಸಲ್ಲಿಸಲಾಯಿತು. ದೀಪ ಬೆಳಗಿಸುವ ಮೂಲಕ ಮೌನಾಚರಣೆ ಮಾಡಲಾಯಿತು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಮಾಜಿ ಶಾಸಕ ನೆಹರು ಓಲೇಕಾರ, ಎಸ್.ಎಫ್.ಎನ್. ಗಾಜಿಗೌಡ್ರ, ಕೊಟ್ರೇಶಪ್ಪ ಬಸೇಗಣ್ಣಿ, ಎಂ.ಎಂ ಮೈದೂರ, ಪ್ರಭುಗೌಡ ಬಿಷ್ಟನಗೌಡ್ರ, ಶಿವಕುಮಾರ ತಾವರಗಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net