ಹಾವೇರಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರತಿಭಟನೆ

3 HVR 9
Published on

ಹಾವೇರಿ: ಹಾವೇರಿಯಲ್ಲಿ ಬುಧವಾರ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಪ್ರಜ್ವಲ್ ರೇವಣ್ಣ ವಿರುದ್ಧ ಪ್ರತಿಭಟಿಸಲಾಯಿತು. ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪ್ರೇಮಾ ಪಾಟೀಲ, ಸುಜಾತಾ ರಾಜ್, ಶಾಂತಾ ಶಿರೂರ, ಲಕ್ಷ್ಮೀ ಜಿಂಗಾಡೆ, ಗೀತಾ ಪೂಜಾರ, ಪೂಜಾ ಹಿರೇಮಠ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net