ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಅವರಿಗೆ ಸನ್ಮಾನ

3 HVR 3
Published on

ಹಾವೇರಿ: ಹಾವೇರಿಯಲ್ಲಿ ಬುಧವಾರ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ ಅವರನ್ನು ಎಸ್‌ಸಿ ಘಟಕದಿಂದ ಸನ್ಮಾನಿಸಲಾಯಿತು. ಎಸ್‌ಸಿ ಘಟಕದ ಜಿಲ್ಲಾಧ್ಯಕ್ಷ ದುರ್ಗಪ್ಪ ನೀರಲಗಿ, ಬಸವರಾಜ ಹೆಡಿಗೊಂಡ, ಸಂಜಯಗಾಂಧಿ ಸಂಜೀವಣ್ಣವರ, ಸಂಜಯ ದೊಡ್ಡಮನಿ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net