ರಂಜಾನ್ ಹಬ್ಬದ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ

11 HVR 6 A
Published on

ಹಾವೇರಿ: ನಗರದ ಅಂಜುಮನ್ ಎ ಇಸ್ಲಾಂ ಸಮಿತಿ ವತಿಯಿಂದ ಈದ್ಗಾ ಮೈದಾನದಲ್ಲಿ ಗುರುವಾರ ಆಯೋಜಿಸಿದ್ದ ರಂಜಾನ್ ಹಬ್ಬದ ವಿಶೇಷ ಪ್ರಾರ್ಥನೆಯಲ್ಲಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪಾಲ್ಗೊಂಡಿದ್ದರು. ಮುಸ್ಲಿಂ ಸಹೋದರರಿಗೆ ಶುಭ ಕೋರಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವಕುಮಾರ ನೀರಲಗಿ, ದಾದಾಪೀರ್ ಚೂಡಿಗಾರ, ಸುನೀಲ ಜಮಾದಾರ, ಸುಬಾನಿ ಚೂಡಿಗಾರ, ನಾಶೀರ್‌ಖಾನ್ ಪಠಾಣ, ಉಮರ್ ಇನಾಮದಾರ್, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net